ಸುದ್ದಿ

ಬೆಳ್ತಂಗಡಿ: ಇಲ್ಲಿನ ಶ್ರೀ ಕ್ಷೇತ್ರ ಸೌತಡ್ಕ ಸಮೀಪದ ಗುಂಡಿ ಎಂಬಲ್ಲಿ ಜು. 17ರಂದು ಕಾಡಾನೆ ದಾಳಿಗೆ ಮೃತಪಟ್ಟ ಬಾಲಕೃಷ್ಣ ಶೆಟ್ಟಿ (60) ಅವರ ಕುಟುಂಬಕ್ಕೆ ಸರಕಾರವು ಅರಣ್ಯ ಇಲಾಖೆ ಮೂಲಕ 20 ಲಕ್ಷ ರೂ. ಪರಿಹಾರದ ಭರವಸೆ ...