News
ಬೀದರ್:ಅ.9:ಮಕ್ಕಳು ಯಾವುದೇ ಅಪಾಯ ಅಥವಾ ತುರ್ತು ಸಂದರ್ಭಗಳಲ್ಲಿ ನೆರವಿಗಾಗಿ ಮಕ್ಕಳ ಸಹಾಯವಾಣಿ ಸಂಖ್ಯೆ 1098, ಪೆÇಲೀಸ್ ಕಂಟ್ರೋಲ್ ರೂಂ ಸಂಖ್ಯೆ 100 ...
ಬೀದರ್:ಅ.9: ಬ್ರಿಮ್ಸ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಹೆಚ್ಚಾಗಿದೆ. ಸೂಕ್ತ ಚಿಕಿತ್ಸೆ ಸಿಗದಿರುವ ಬಗ್ಗೆ ಹಾಗೂ ಅಗತ್ಯ ವ್ಯವಸ್ಥೆ ಕಲ್ಪಿಸದಿರುವ ಬಗ್ಗೆ ದಿನವೂ ರೋಗಿಗಳ, ಕುಟುಂಬಸ್ಥರ ಗೋಳು ಸಾಮಾನ್ಯವಾಗಿವೆ. ಸಮಸ್ಯೆ ಹೊತ್ತು ಬರುವವರಿಗೆ ಸೂಕ್ತ ಚ ...
ನವದೆಹಲಿ, ಆ.9- ಹಳೆಯ ಚೀತಾಗಳು ಮತ್ತು ಚೇತಕ್ ಬದಲಿಗೆ 200 ಲಘು ಹೆಲಿಕಾಪ್ಟರ್‍ಗಳನ್ನು ಹಂತ ಹಂತವಾಗಿ ಭಾರತೀಯ ಸೇನೆಗೆ ಸೇರ್ಪಡೆ ಮಾಡಿಕೊಳ್ಳಲು ಸೇನೆ ...
ಸಂಜೆವಾಣಿ ನ್ಯೂಸ್ಮೈಸೂರು: ಆ.09:- ಮೈಸೂರಿನಿಂದ ತಿರುಪತಿಗೆ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ...
ಸಂಜೆವಾಣಿ ವಾರ್ತೆತಿ.ನರಸೀಪುರ ಆ.9- ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಹಲವಾರು ಹಗರಣಗಳ ಮೂಲಕ ರಾಜ್ಯದ ಜನತೆಯ ಬದುಕನ್ನು ...
ಸಂಜೆವಾಣಿ ವಾರ್ತೆಕೆ.ಆರ್.ಪೇಟೆ.ಆ.09:– ಪೆÇೀಷಕರು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಡ್ಡಾಯವಾಗಿ ದಾಖಲಿಸುವ ಮೂಲಕ ಕನ್ನಡ ಮಾಧ್ಯಮ ಶಾಲೆಗಳ ...
ಪುತ್ತೂರು; ಜನಜೀವನದಲ್ಲಿ ಹಾಸುಹೊಕ್ಕಾಗಿರುವ ಹಬ್ಬ ಮತ್ತು ವೃಥಾಚರಣೆಗಳು ಕೇವಲ ಆಚರಣೆಯಾಗದೆ ಬದುಕಿಗೆ ಕಲಿಕೆಯ ಹಾದಿಯಾಗಬೇಕು. ಸಾಂಪ್ರದಾಯಿಕವಾಗಿ ಬಂದ ...
ವಿಟ್ಲ ವಿಶ್ವ ಹಿಂದು ಪರಿಷದ್ ಮಾತೃ ಮಂಡಳಿ, ದುರ್ಗಾವಾಹಿನಿ ಇದರ ಆಶ್ರಯದಲ್ಲಿ ೩೧ ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆಯು ಶ್ರೀ ...
ಸುಳ್ಯ ಪೋಲೀಸ್ ಠಾಣೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಯೋಜಕರ ಸಭೆಸುಳ್ಯ:ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರುಕುಡಿಕೆ ಉತ್ಸವ ಆಯೋಜಕರ ಸಭೆ ಸುಳ್ಯ ಪೋಲೀಸ್ ಠಾಣೆಯಲ್ಲಿ ಬುಧವಾರ ನಡೆಯಿತು.ಠಾಣೆಯ ಉಪ ನಿರೀಕ್ಷಕ ಸಂತೋಷ್ ಅವರ ನೇತೃತ್ವದಲ್ಲಿ ನಡೆದ ...
(ಸಂಜೆವಾಣಿ ಪ್ರತಿನಿಧಿಯಿಂದ)ಬಳ್ಳಾರಿ, ಆ.08: ಕರ್ನಾಟಕ ಹಾಲು ಮಹಾ ಮಂಡಳಿ (ಕೆಎಂಎಫ್)ಯಿಂದ ಬಳ್ಳಾರಿಯಲ್ಲಿ ಮೆಗಾ ಡೈರಿ ಮಾಡುವ ಸಂಕಲ್ಪಕ್ಕೆ ...
ಸೈದಾಪುರ:ಅ.8:ಉತ್ತಮ ಸಾಧನೆಗೆ ಶಿಸ್ತು ಅತಿ ಮುಖ್ಯವಾಗಿದೆ. ಇದನ್ನು ಪೋಷಕರು ಸೇರಿದಂತೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡುವ ಪ್ರಯತ್ನ ಮಾಡಬೇಕು ಎಂದು ವಿದ್ಯಾ ವರ್ಧಕ ಸಂಸ್ಥೆಯ ಅಧ್ಯಕ್ಷ ಸಣ್ಣ ಸಿದ್ರಾಮಪ್ಪಗೌಡ ಬೆಳಗುಂದಿ ಅಭಿಪ್ರಾ ...
ಸಂಜೆವಾಣಿ ವಾರ್ತೆ,ಮರಿಯಮ್ಮನಹಳ್ಳಿ, ಆ.08: ಪಟ್ಟಣದ ವಿವಿಧ ಅಂಗನವಾಡಿಗಳ ದುರಸ್ತಿಗೆ ಒತ್ತಾಯಿಸಿ, ಕರ್ನಾಟಕ ರಕ್ಷಣಾ ವೇದಿಕೆ(ನಾ.ಗೌ) ಹೊಸಪೇಟೆ ತಾ.
Some results have been hidden because they may be inaccessible to you
Show inaccessible results