News

ಉಳ್ಳಾಲ: ಹೆಲ್ಪ್ ಇಂಡಿಯಾ ಸಂಘಟನೆಯು ಆಶ್ರಮವಾಸಿಗಳಿಗೆ ಕಾಳಜಿಯಿಂದ ಅಗತ್ಯ ಪರಿಕರಗಳನ್ನು ಉಚಿತ ವಾಗಿ ನೀಡಿ ವಿಭಿನ್ನ ಸೇವೆ ಒದಗಿಸುತ್ತಿರು ವುದು ದೇವತಾ ...
ಉಪ್ಪಿನಂಗಡಿ : ಖಾಸಗಿ ಬಸ್ ನೌಕರರ ಸಂಘ (ರಿ) ಬೆಳ್ತಂಗಡಿ ಮತ್ತು ಉಪ್ಪಿನಂಗಡಿ ಇದರ ವತಿಯಿಂದ ಖಾಸಗಿ ಬಸ್ ನೌಕರರ ಸಂಘದ ಅಧ್ಯಕ್ಷರಾದ ಸಿದ್ದಿಕ್ ಕೆಂಪಿ ...
ಮಂಗಳೂರು, ಆ.9: ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಅವರ ಪ್ರದೇಶಾಭಿವೃದ್ಧಿ ನಿಧಿಯಿಂದ ಸ್ಥಾಪಿಸ ಲ್ಪಟ್ಟ 5 ಬಸ್‌ಗಳ ತಂಗುದಾಣ, 4 ರಿಕ್ಷಾ ನಿಲ್ದಾಣಗಳ ...
ಮಂಗಳೂರು: ದ.ಕ.ಜಿಪಂ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯ ಕಚೇರಿ, ಮಂಗಳೂರು ದಕ್ಷಿಣ ವಲಯ ಹಾಗೂ ಅಡ್ಡೂರಿನ ಸಹರಾ ಆಂಗ್ಲ ಮಾಧ್ಯಮ ಶಾಲೆಯ ...
ಮಣಿಪಾಲ, ಆ.9: ವಿಪರೀತ ಮಳೆಯಿಂದ ತುಂಬಿ ಹರಿಯುತ್ತಿರುವ ಹೊಳೆಯ ನೀರಿನ ಸೆಳೆತಕ್ಕೆ ಸಿಕ್ಕಿ ವೃದ್ದೆಯೊಬ್ಬರು ಮೃತಪಟ್ಟ ಘಟನೆ ಹಿರೇಬೆಟ್ಟು ಗ್ರಾಮದಲ್ಲಿ ನಡೆದಿದೆ.ಮೃತರನ್ನು ಸ್ಥಳೀಯ ನಿವಾಸಿ ಸರಸ್ವತಿ (93) ಎಂದು ಗುರುತಿಸಲಾಗಿದೆ.
ಕಾವೂರು: ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಸುರತ್ಕಲ್‌ ಮಹಿಳಾ ಕಾಂಗ್ರೆಸ್‌ ಸಮಿತಿಯ ವತಿಯಿಂದ ಕೆಪಿಸಿಸಿ ...
ಉಡುಪಿ, ಆ.9: ಉಡುಪಿ ನಗರಸಭಾ ವ್ಯಾಪ್ತಿಯ ಕಲ್ಸಂಕ ಜಂಕ್ಷನ್ ಬಳಿ ಕಳೆದ ಡಿಸೆಂಬರ್ ತಿಂಗಳಿನಲ್ಲಿ ಪ್ರವಾಸಿ ಗರ ವಾಹನದ ದಟ್ಟಣೆಯನ್ನು ಮನಗಂಡು ಸುಗಮ ...
ಉಡುಪಿ, ಆ.9: ಲಯನ್ಸ್ ಕ್ಲಬ್ ಉಡುಪಿ ಅಮೃತ್, ರೋಟರಿ ಕ್ಲಬ್ ಕಲ್ಯಾಣಪುರ, ಉಡುಪಿ ಜಿಲ್ಲಾಸ್ಪತ್ರೆ, ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ಮತ್ತು ಮುನಿಯಾಲು ...
ಉಡುಪಿ: ಪರ್ಯಾಯ ಪುತ್ತಿಗೆ ಮಠದ ವತಿಯಿಂದ ನಡೆದಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ ಸಂದರ್ಭದಲ್ಲಿ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥರು ...
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ (ಆ.10) ಕರ್ನಾಟಕ ರಾಜ್ಯಕ್ಕೆ ಭೇಟಿ ನೀಡಲಿದ್ದು, ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ...
ಮುಂಬೈ, ಆ. 9: ಖಾಸಗಿ ಕ್ಷೇತ್ರದ ಅಗ್ರಗಣ್ಯ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಐಸಿಐಸಿಐ ಬ್ಯಾಂಕ್‌ ಶನಿವಾರ ತನ್ನ ಎಲ್ಲಾ ಶಾಖೆಗಳ ಉಳಿತಾಯ ಖಾತೆಗಳ ಕನಿಷ್ಠ ಸರಾಸರಿ ಉಳಿತಾಯ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಿದೆ. ನೂತನ ನಿಯಮವು ...
ಹೊಸದಿಲ್ಲಿ, ಆ. 9: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) ನಿರ್ವಹಿಸುತ್ತಿರುವ 81 ವಿಮಾನ ನಿಲ್ದಾಣಗಳು ಕಳೆದ 10 ವರ್ಷಗಳ ಅವಧಿಯಲ್ಲಿ ಒಟ್ಟು ...